ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಜನವರಿ 22, ಗುರುವಾರ ಸಂಜೆ 5-15ಕ್ಕೆ ವಿದುಷಿ ಶ್ರೀಮತಿ ಗಾಯತ್ರಿ ಮಯ್ಯ ಅವರ ನಿರ್ದೇಶನದಲ್ಲಿ ತಮೋಹ ಆರ್ಟ್ಸ್ ಫೌಂಡೇಶನ್ ವಿದ್ಯಾರ್ಥಿಗಳಿಂದ "ಭರತನಾಟ್ಯ ಪ್ರದರ್ಶನ" ಏರ್ಪಡಿಸಿದೆ ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದ್ದಾರೆ ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-41
Post a Comment
0Comments
