ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಫೆಬ್ರವರಿ 5, ಗುರುವಾರ ಸಂಜೆ 5-15ಕ್ಕೆ ವಿದುಷಿ ಮೀನಾಕ್ಷಿ ಪ್ರಸಾದ್ ನಿರ್ದೇಶನದಲ್ಲಿ ಭಾವ ನೂಪುರ ನಾಟ್ಯ ಶಾಲೆಯ ವಿದ್ಯಾರ್ಥಿಗಳಿಂದ "ಭರತನಾಟ್ಯ ಪ್ರದರ್ಶನ" ಕಾರ್ಯಕ್ರಮ ಏರ್ಪಡಿಸಿದೆ ಎಂದು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದ್ದಾರೆ.
ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-41
