ಬೆಂಗಳೂರು : ಪ್ರವಚನ ಬಳಗದ ವತಿಯಿಂದ ಫೆಬ್ರವರಿ 7 ರಿಂದ 17ರ ವರೆಗೆ ಪ್ರತಿದಿನ ಸಂಜೆ 6-15ಕ್ಕೆ ಮ||ಶಾ||ಸಂ|| ಶ್ರೀ ಚಂದ್ರಶೇಖರ ಆಚಾರ್ಯರಿಂದ ಶ್ರೀ ವಾದಿರಾಜರ ವಿರಚಿತ "ಶ್ರೀ ಲಕ್ಷ್ಮೀ ಸೋಬಾನೆ ಪದ"
ವಿಷಯವಾಗಿ ಧಾರ್ಮಿಕ ಪ್ರವಚನ ಏರ್ಪಡಿಸಿದೆ. ಸ್ಥಳ : ಭೀಮನಕಟ್ಟೆ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ದೊಡ್ಡಬೊಮ್ಮಸಂದ್ರ, ವಿದ್ಯಾರಣ್ಯಪುರ, ಬೆಂಗಳೂರು-560097Post a Comment
0Comments