ಬೆಂಗಳೂರು : ಪದ್ಮನಾಭನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಫೆಬ್ರವರಿ 5, ಗುರುವಾರ ಸಂಜೆ 6-45ಕ್ಕೆ ವಿದುಷಿ ಶ್ರೀಮತಿ ಸಂಧ್ಯಾ ಶ್ರೀನಾಥ್ ಇವರಿಂದ "ಹರಿನಾಮ ಸಂಕೀರ್ತನೆ".
ವಾದ್ಯ ಸಹಕಾರ : ಶ್ರೀ ಬಿ.ಆರ್. ಪ್ರಕಾಶ್ (ಕೀಬೋರ್ಡ್), ಶ್ರೀ ಶ್ರೀನಿವಾಸ ಕಾಖಂಡಕಿ (ತಬಲಾ). ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 1ನೇ ಮುಖ್ಯರಸ್ತೆ, 1ನೇ ಅಡ್ಡರಸ್ತೆ, ಆರ್.ಕೆ. ಲೇಔಟ್, ಪದ್ಮನಾಭನಗರ, ಬೆಂಗಳೂರು-560070Post a Comment
0Comments